ಡಿಗ್ರಿ ಪಾಸಾದವರಿಗೆ ಸಿಹಿ ಸುದ್ದಿ! ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ! 85,000 ಸಂಬಳ|Central Bank Jobs
Central Bank Jobs:ನಮಸ್ಕಾರ ಸ್ನೇಹಿತರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದಲ್ಲಿ ನಿಮಗೆ ಒಂದು ವಿಶೇಷವಾದಂತಹ ಮಾಹಿತಿಯನ್ನ ತಿಳಿಸಿಕೊಡಲು ಬಂದಿದ್ದೇವೆ ಇವತ್ತಿನ ಈ ಒಂದು ಲೇಖನದಲ್ಲಿ ಪದವಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನ ಕಲ್ಪಿಸಿಕೊಡಲಾಗಿದೆ ಆದಕಾರಣ ಆಸಕ್ತಿ ಇದ್ದವರು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳು ಯಾವ್ಯಾವು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಆರಂಭ ದಿನಾಂಕ ಯಾವುದು? ವಯೋಮಿತಿ ಎಷ್ಟಿರಬೇಕು ಆಯ್ಕೆಯಾದಂತಹ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನಾವು ಇಲ್ಲಿ ತಿಳಿಸಿಕೊಡುತ್ತೇವೆ.
ಇವತ್ತಿನ ಈ ಲೇಖನದಲ್ಲಿ ಸೆಂಟ್ರಲ್ ಬ್ಯಾಂಕ್(Central Bank Jobs ) ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಲಾಗಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆಯ ತನಕ ಓದಿ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಿ ನೀವೆಲ್ಲ ಮಾಹಿತಿಯನ್ನು ತಿಳಿದುಕೊಂಡಾಗ ಮಾತ್ರ ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Central Bank Jobs
ಹೌದು ಗೆಳೆಯರೇ ಸೆಂಟ್ರಲ್ ಬ್ಯಾಂಕ್(Central Bank Jobs ) ನಲ್ಲಿ ಸುಮಾರು 266 ಹೆಚ್ಚು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಗೆ ಇದೀಗ ಅರ್ಜಿಗಳು ಆರಂಭ ಆಗಿವೆ ಆದಕಾರಣ ಆಸಕ್ತಿ ಇದ್ದವರು ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಹಾಗು ಈ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳು ಯಾವ್ಯಾವು ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದ್ದೇವೆ.
ಖಾಲಿ ಇರುವ ಹುದ್ದೆ
ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಟ್ ಸ್ಕೇಲ್ ಒನ್
ಒಟ್ಟು 266 ಹುದ್ದೆಗಳು ಖಾಲಿ
ಇರಬೇಕಾದ ಶೈಕ್ಷಣಿಕ ಅರ್ಹತೆ
ಈ(Central Bank Jobs ) ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಶೈಕ್ಷಣಿಕ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಇಲ್ಲವೇ ಕೇಂದ್ರದಿಂದ ಗುರುತಿಸಲ್ಪಟ್ಟ ಯಾವುದೇ ಸಮಾನ ಅರ್ತೆ ಇಂಟಿಗ್ರೇಟೆಡ್ ಪಡೆದುಕೊಂಡಿರಬೇಕು ಜೊತೆಗೆ ವೈದ್ಯಕೀಯ ಇಂಜಿನಿಯರಿಂಗ್ ಚಾರ್ಟೆಡ್ ಮುಂತಾದ ವಿದ್ಯಾರ್ಥಿಗಳನ್ನು ಹೊಂದಿರುವವರು ಕೂಡ ಅರ್ಹತೆ ಹೊಂದಿದ್ದಾರೆ
ಹುದ್ದೆಗಳು ಯಾವ ಸ್ಥಳದಲ್ಲಿ ಖಾಲಿ ಇವೆ
ಸ್ಥಳ | ಹುದ್ದೆಗಳ ಸಂಖ್ಯೆ |
ಚೆನ್ನೈ | 58 |
ಹೈದರಾಬಾದ್ | 42 |
ಗುಹಾವಟಿ | 43 |
ಅಹದಾಬಾದ್ | 123 |
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 21 ವರ್ಷಗಳು ಗರಿಷ್ಠ ವಯಸ್ಸು 32 ವರ್ಷಗಳು
ಸಂಬಳದ ಮಾಹಿತಿ
ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಕೂಡ 48,000 ಗಳಿಂದ 85,000 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ
ಸಂದರ್ಶನ .
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21/01/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09/02/2025
ಆನ್ಲೈನ್ ಪರೀಕ್ಷೆ ನಡೆಯುವ ದಿನಾಂಕ ಮಾರ್ಚ್ 2025
https://www.centralbankofindia.co.in/en/recruitments
ಅರ್ಜಿ ಲಿಂಕ್ ಎದೆ ಯಲ್ಲರೂ ಅರ್ಜಿ ಹಾಕಿ ಜಾಬ್ ಪಡೆದುಕೊಳ್ಳಿ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮದಿ ಯಲ್ಲರೂ ಅರ್ಜಿ ಹಾಕಿ ನಿಮ್ ಲ್ಯಾಪ್ಟಾಪ್ ನಲ್ಲಿ ಹಾಕಬಹುದು ಅಲ್ ಥೆ ಬೆಸ್ಟ್ ಯಲ್ಲರಿಗೂ