Job Alert: Post officej Jobs Availble 44000 ಹುದ್ದೆಗಳಿಗೆ ನೇಮಕಾತಿ! 10ನೇ ತರಗತಿ ಪಾಸ್ ಆಗಿದ್ದರೆ ಸಾಕು! ಅರ್ಜಿ ಸಲ್ಲಿಸಿ ಬೇಗ!

ಪೋಸ್ಟ್ ಆಫೀಸು ನಲ್ಲಿ ಜಾಬ್ ಇದೆ ಯಾರಿಗಾದರೂ ಆಸಕ್ತಿ ಇದ್ದರೆ ಅಪ್ಪ್ಲೈ ಮಾಡಿ
Job Alert:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಮಾಧ್ಯಮಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ ಸುಮಾರು 44,000 ಹುದ್ದೆಗಳ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿಸಿಕೊಡಲು ಬಂದಿರುತ್ತೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ.
ತಾವುಗಳು ಲೇಖನವನ್ನ ಕೊನೆತನಕ ಓದುವುದರಿಂದ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ತಿಳಿಯಬಹುದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮ್ಮೊಂದಿಗೆ ಪೋಸ್ಟ್ ಆಫೀಸ್ನಲ್ಲಿ ಕಾಲಿರುವಂತಹ ಸುಮಾರು 44,000 ಹುದ್ದೆಗಳ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕಾಗುತ್ತದೆ.
ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದುವುದರಿಂದ ಪೋಸ್ಟ್ ಆಫೀಸ್ನಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳೇನು ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿ ಏನಿದೆ ನೋಡಿ ಅದು ದೊರೆಯುತ್ತದೆ.
ಪೋಸ್ಟ್ ಆಫೀಸ್ನಲ್ಲಿ 44000 ಹುದ್ದೆಗಳಿಗೆ ನೇಮಕಾತಿ!
ಹೌದು ಸ್ನೇಹಿತರೆ ಅಂಚೆ ಇಲಾಖೆಯಲ್ಲಿ ಈ ಬಾರಿ ಭಾರತದ ಅತ್ಯಂತ 44,000 ಹುದ್ದೆಗಳಿಗೆ ಅರ್ಜಿಗಳನ್ನ ಕರೆಯಲಾಗುತ್ತದೆ. ಈ ಹುದ್ದೆಗಳಲ್ಲಿ ಗ್ರಾಮೀಣ ಶಾಖೆ ಪೋಸ್ಟ್ ಮಾಸ್ಟರ್ ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ ಹುದ್ದೆಗಳು ಕೂಡ ಒಳಗೊಂಡಿವೆ ಜನವರಿ 29ರಂದು ಈ ಹುದ್ದೆಗಳ ನೋಟಿಫಿಕೇಶನ್ ಬಿಡುಗಡೆ ಮಾಡಲಾಗುತ್ತದೆ. ಹುದ್ದೆಗಳಿಗೆ ಅರ್ಜಿಯನ್ನು ಕೂಡ ಶೀಘ್ರವೇ ಪ್ರಾರಂಭ ಮಾಡಲಾಗುತ್ತದೆ ಎಂದು ಅಂಚೆ ಇಲಾಖೆ ತಿಳಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ಶೈಕ್ಷಣಿಕ ಸಂಸ್ಥೆಯಿಂದ 10ನೇ ತರಗತಿಯ ನ ಪಾಸ್ ಆಗಿರಬೇಕು
- 10ನೇ ತರಗತಿಯಲ್ಲಿ ಪಡೆದ ಅಂಕಗಳನ್ನ ಪರಿಶೀಲಿಸಿ ಅದರ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ವಯೋಮಿತಿ (Job Alert)
- ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18 ರಿಂದ 40 ವರ್ಷಗಳ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ (Job Alert)
ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳ ಹತ್ತನೇ ತರಗತಿಯ ಅಂಕಗಳನ್ನ ಆಧರಿಸಿ ಜೊತೆಗೆ ಮೀಸಲಾತಿ ನಿಯಮದ ಆಧಾರದ ಮೇಲೆ ಆಯ್ಕೆಯನ್ನು ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ (Job Alert)
- ಎಸ್ಸಿ ಎಸ್ಟಿ ಹಾಗೂ ಅಂಗವಿಕಲರು ಮತ್ತು ಮಹಿಳೆಯರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
- ಉಳಿದ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ 100 ಶುಲ್ಕ
ಸಂಬಳದ ಮಾಹಿತಿ(Job Alert)
ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಮಾಸಿಕವಾಗಿ 12 ಸಾವಿರ ರೂಪಾಯಿಗಳಿಂದ 30000 ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ….?(Job Alert)
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ಒಂದು ಆನ್ಲೈನ್ ಲಿಂಕನ್ನು ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯಲ್ಲರೂ ಅರ್ಜಿ ಸಲ್ಲಿಡ್ಸಿ ಜಾಬ್ ಪಡೆದುಕೊಳ್ಳಿ
ಆನ್ಲೈನ್ ಸೆಂಟರ್ ನಲ್ಲಿ ಅರ್ಜಿ ವನ್ನು ಸಲ್ಲಿಸ ಬೇಕು
ಈ ಲೇಖನ್ ವಿಎನ್ನು ಸಮ್ಪೃರ್ನ್ ವಾಗಿ ಒಧಿ ಆಮ್ಲೆ ಅರ್ಜಿ ವನ್ಮ್ನು ಸಲ್ಲಿಡ್ಸಿ